Monday, January 20, 2025
ಸುದ್ದಿ

ನ.5ರಂದು ಮಂಗಳೂರಿನಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯು ನ.5ರಂದು ನಗರದ ರಮಣ್ ಪೈ ಸಭಾಂಗಣ ದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅಧ್ಯಕ್ಷ ತೆ ಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಗರದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿಂದು ಅವರು ಈ ವಿಷೈ ತಿಳಿಸಿದರು. ಮಂಗಳೂರಿನಲ್ಲಿ 20 ವರ್ಷಗಳ ಹಿಂದೆ ಬಿಜೆಪಿ ರಾಜ್ಯ ಸಮಿತಿ ಸಭೆ ನಡೆದಿತ್ತು ಎಂದ ಅವರು, ನ.5ರಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿವಿಧ ಗೋಷ್ಠಿಗಳೊಂದಿಗೆ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶಾಸಕರಾದ ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಬಿಜೆಪಿ ಮುಖಂಡರಾದ ರವಿಶಂಕರ್ ಮಿಜಾರ್, ರಾಧಾಕೃಷ್ಣ, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು