Recent Posts

Sunday, January 19, 2025
ಸುದ್ದಿ

ಬೆಂಗಳೂರು ಗ್ರಾ. ಜಿಲ್ಲೆಯ ಅನೇಕಲ್ ತಾಲೂಕಿನಲ್ಲಿ ಜ್ಞಾನತಾಣ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್ ತಾಲೂಕಿನಲ್ಲಿ ಕನ್ನಡ ಮಾಧ್ಯಮ ಅಂತರ್ಜಾಲ ಶಿಕ್ಷಣದ ಜ್ಞಾನತಾಣ ಕಾರ್ಯಕ್ರಮ ನಡೆಯಿತು. ಈ ವೇಳೆ ೧೧೮ ಗ್ರಾಮೀಣ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಹಾಗೂ ಟ್ಯಾಬ್ ವಿತರಣೆಯನ್ನು ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ಈ ವೇಳೆ ಪುರಸಭೆ ಅಧ್ಯಕ್ಷ ಪದ್ಮನಾಭ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಮೂರ್ತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸದಸ್ಯ ಪ್ರಸನ್ನಕುಮಾರ್ ಲಕ್ಷೀನಾರಾಯಣ್, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಯಶೋಧರ ಕೆ. ಹಾಗೂ ಮೇಲ್ವಿಚಾರಕ ರಮೇಶ್ ಎಂ. ಪೆರುವಾಯಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು