Recent Posts

Sunday, January 19, 2025
ಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನೂತನ ಸ್ವಸ್ತಿಕ್ ಜನರಲ್ ಸ್ಟೋರ್ ಇಂದು ಶುಭಾರಂಭ-ಕಹಳೆ ನ್ಯೂಸ್

ಕೊಕ್ಕಡ : ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಸ್ವಸ್ತಿಕ್ ಜನರಲ್ ಸ್ಟೋರ್ ಇಂದು ಶುಭಾರಂಭಗೊಂಡಿತು. ಶ್ರೀ ಕ್ಷೇತ್ರ ಆರಿಕೋಡಿಯ ಧರ್ಮದರ್ಶಿಗಳಾದ ಹರೀಶ್ ಆರಿಕೋಡಿ ಯವರು ದೀಪ ಬೇಳಗಿಸುವುದರ ಮೂಲಕ ನೂತನ ಸ್ವಸ್ತಿಕ್ ಜನರಲ್ ಸ್ಟೋರ್ ಅನ್ನು ಉದ್ಘಾಟಿಸಿದರು. ಈ ಜನರಲ್ ಸ್ಟೋರ್ ನಲ್ಲಿ ಗ್ರಾಹಕರಿಗೆ ಅನುಕೂಲವಾಗುವ ರೀತಿಯಲ್ಲಿ ಮನೆಗೆ ಬೇಕಾಗುವ ಎಲ್ಲಾ ರೀತಿಯ ದಿನಸಿ ಸಾಮಾಗ್ರಿಗಳು ಕೈಗೆಟಕುವ ದರದಲ್ಲಿ ಲಭ್ಯವಾಗಲಿದೆ ಎಂದು ಮಾಲಕರು ಮಾಧ್ಯಮದ ಮೂಲಕ ಗ್ರಾಹಕರಿಗೆ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು