
ದೀಪಾವಳಿ ಪ್ರಯುಕ್ತ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಗೋಪೂಜೆ ಹಾಗೂ ಲಕ್ಷ್ಮಿ ಪೂಜೆಯಲ್ಲಿ ಬಿಜೆಪಿ ರಾಜ್ಯಾದ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ್, ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಭಾಗವಹಿಸಿದರು. ಸಹಕಾರಿ ಸಚಿವರಾದ ಎಸ್.ಟಿ ಸೋಮಶೇಖರ್, ಶಾಸಕರಾದ ಸಂಜೀವ ಮಟ್ಟಂದುರು, ವೇದವ್ಯಾಸ್ ಕಾಮತ್, ಉಮನಾಥ್ ಕೋಟ್ಯಾನ್, ಹರೀಶ್ ಪೂಂಜ, ಜಿಲ್ಲಾ ಪಂಚಾಯತ್ ಆಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ಮೇಯರ್ ದಿವಾಕರ್ ಪಾಂಡೇಶ್ವರ, ಮೂಡ ಅಧ್ಯಕ್ಷರು ರವಿಶಂಕರ ಮಿಜಾರ್, ಮೋನಪ್ಪ ಭಂಡಾರಿ, ಹಾಗೂ ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.