Recent Posts

Monday, January 20, 2025
ಹೆಚ್ಚಿನ ಸುದ್ದಿ

ಇಂದಿನಿಂದ ಪದವಿ ಕಾಲೇಜುಗಳು ಆರಂಭ : ವಿದ್ಯಾರ್ಥಿಗಳು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ : ಸಚಿವ ಸುಧಾಕರ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ 8 ತಿಂಗಳ ಬಳಿಕ ಪದವಿ ಕಾಲೇಜುಗಳು ಇಂದಿನಿಂದ ಆರಂಭವಾಗುತ್ತಿದ್ದು, ಸಚಿವ ಡಾ.ಕೆ. ಸುಧಾಕರ್ ಅವರು ವಿದ್ಯಾರ್ಥಿಗಳು, ಆಡಳಿತ ವರ್ಗಕ್ಕೆ ಮಹತ್ವದ ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ರಾಜ್ಯದಲ್ಲಿ ಇಂದಿನಿಂದ ಪದವಿ ಕಾಲೇಜುಗಳು ಪುನರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ, ಕಾಲೇಜುಗಳ ಆಡಳಿತ ವರ್ಗದವರು, ವಿದ್ಯಾರ್ಥಿಗಳು ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕೆಂದು ಮನವಿ ಮಾಡುತ್ತೇನೆ. ಮಾಸ್ಕ್ ಧರಿಸುವುದು, ಕೈಗಳ ಶುಚಿತ್ವ, ಭೌತಿಕ ಅಂತರ ಕಾಪಾಡಲು ಮರೆಯದಿರಿ. ಆತಂಕ ಬೇಡ, ಆದರೆ ಎಚ್ಚರಿಕೆ ಇರಲಿ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು