Tuesday, January 21, 2025
ಹೆಚ್ಚಿನ ಸುದ್ದಿ

BREAKING NEWS : ಬಿಜೆಪಿ ನಾಯಕಿ, ನಟಿ ಖುಷ್ಬೂ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಕಹಳೆ ನ್ಯೂಸ್

ಚೆನ್ನೈ : ಬಿಜೆಪಿ ನಾಯಕಿ, ನಟಿ ಖುಷ್ಬೂ ಸುಂದರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ತಮಿಳುನಾಡಿನ ಮೇಲ್ ಮರವತ್ತೂರ್ ಸಮೀಪ್ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಖುಷ್ಬೂ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ವೊಂದು ಗುದ್ದಿದೆ. ಅದೃಷ್ಟವಶತ್ ಯಾವುದೇ ಅಪಾಯವಾಗಿಲ್ಲ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೇಲ್ ಮರವತ್ತೂರ್ ಸಮೀಪ ಟ್ಯಾಂಕರ್ ಒಂದು ಖುಷ್ಬೂ ಪ್ರಯಾಣಿಸುತ್ತಿದ್ದ ಕಾರಿಗೆ ಗುದ್ದಿದೆ. ನಿಮ್ಮೆಲ್ಲರ ಅಶೀರ್ವಾದ ಹಾಗೂ ದೇವರಕೃಪೆಯಿಂದ ನಾನು ಸುರಕ್ಷಿತವಾಗಿದ್ದೇನೆ. ಕಡೂರು ಕಡೆಗೆ ನನ್ನ ಪ್ರಯಾಣ ಮುಂದುವರಿಸುತ್ತಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು