Sunday, January 19, 2025
ರಾಜ್ಯಶಿಕ್ಷಣ

ರಾಜ್ಯದಲ್ಲಿ ಶಾಲೆ ಆರಂಭ ಕುರಿತಂತೆ ನಾಳೆ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಮಹತ್ವದ ಸಭೆ – ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಭೀತಿಯ ನಡುವೆ ರಾಜ್ಯದಲ್ಲಿ ಕಾಲೇಜು ಆರಂಭಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ನವೆಂಬರ್ 17 ರಿಂದ ಕಾಲೇಜುಗಳು ಆರಂಭಗೊಂಡಿದೆ. ಆದರೆ ಶಾಲೆ ಆರಂಭಕ್ಕೆ ಮಾತ್ರ ಇನ್ನೂ ಕೂಡ ಸರ್ಕಾರ ಅನುಮತಿ ನೀಡಿಲ್ಲ.

ಕಹಳೆ ನ್ಯೂಸ್

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಶಾಲೆ ಆರಂಭದ ಕುರಿತು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಸೋಮವಾರ ಮಹತ್ವದ ಸಭೆ ನಡೆಯಲಿದೆ. ಶಾಲೆ ತೆರೆಯುವ ಬಗ್ಗೆ ಶಿಕ್ಷಣ ಸಚಿವರು, ಅಧಿಕಾರಿಗಳ ಜೊತೆ ವಿಧಾನಸೌಧದಲ್ಲಿ ನಾಳೆ ಮಧ್ಯಾಹ್ನ 12:30 ಕ್ಕೆ ಸಭೆ ನಡೆಸಲಿದ್ದಾರೆ. ಅಂದು ಶಾಲೆ ಓಪನ್ ಮಾಡುವ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಿಕ್ಷಣ ಸಚಿವ ಸುರೇಶ್ ಕುಮಾರ್ ‘ಶಾಲೆ ಆರಂಭದ ಬಗ್ಗೆ ಎಲ್ಲರ ಜೊತೆ ಚರ್ಚೆ ಮಾಡಿದ್ದೇವೆ, ಎಲ್ಲರ ಅಭಿಪ್ರಾಯ ಧೃಡೀಕರಿಸಿ ಸಿಎಂ ಜೊತೆ ಸಭೆ ನಡೆಸಿ ಶಾಲೆ ಆರಂಭದ ಬಗ್ಗೆ ನಿರ್ಧರಿಸುತ್ತೇವೆ’ ಎಂದಿದ್ದರು.