Sunday, January 19, 2025
ರಾಜ್ಯಶಿಕ್ಷಣ

BREAKING : ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ : ಸಿಎಂ ಯಡಿಯೂರಪ್ಪ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಶಾಲೆ ಆರಂಭದ ಕುರಿತಂತೆ ನಡೆದ ಸಭೆಯ ಬಳಿಕ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯದಲ್ಲಿ ಡಿಸೆಂಬರ್ ವರೆಗೂ ಶಾಲೆ ಆರಂಭ ಇಲ್ಲ. ಇಂತಹ ಸಂದರ್ಭದಲ್ಲಿ ಶಾಲೆ ಆರಂಭ ಮಾಡಿದರೆ ಕೊರೊನಾ ವೈರಸ್ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ಡಿಸೆಂಬರ್ ಅಂತ್ಯದವರೆಗೂ ಶಾಲೆ ಆರಂಭ ಇಲ್ಲ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತಜ್ಞರ ಅಭಿಪ್ರಾಯ ಪರಿಗಣಿಸಿ ಡಿಸೆಂಬರ್ ವರೆಗೂ ಶಾಲೆ ತೆರೆಯದಿರಲು ನಿರ್ಧರಿಸಲಾಗಿದೆ. ಡಿಸೆಂಬರ್ ಕೊನೆ ವಾರದಲ್ಲಿ ಮತ್ತೊಮ್ಮೆ ಸಭೆ ಸೇರಿ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ.