Tuesday, January 21, 2025
ಹೆಚ್ಚಿನ ಸುದ್ದಿ

ಕಾಂಗ್ರೆಸ್ ಸ್ಟಾರ್ ಪ್ರಚಾರಕಿ, ನಟಿ ವಿಜಯಶಾಂತಿ ಇಂದು ಬಿಜೆಪಿ ಸೇರ್ಪಡೆ? – ಕಹಳೆ ನ್ಯೂಸ್

ನವದೆಹಲಿ : ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಕಾಂಗ್ರೆಸ್ ನ ಸ್ಟಾರ್ ಪ್ರಚಾರಕಿ, ಮಾಜಿ ಸಂಸದೆ ವಿಜಯ ಶಾಂತಿ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.

ವಿಜಯಶಾಂತಿ ಅವರು ಬಿಜೆಪಿ ಸೇರ್ಪಡೆಯಾದರೆ ರಾಷ್ಟ್ರಮಟ್ಟದಲ್ಲಿ ಪಕ್ಷದ ಉನ್ನತ ಸ್ಥಾನ ಪಡೆಯಲಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ದೆಹಲಿಗೆ ತೆರಳಲಿರುವ ವಿಜಯಶಾಂತಿ ಅವರು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ. ಈ ಮೂಲಕ ಕಾಂಗ್ರೆಸ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು