Recent Posts

Monday, January 20, 2025
ರಾಜ್ಯ

‘ನಿವಾರ್’ ಚಂಡಮಾರುತ : ರಾಜ್ಯದ ಕೆಲವು ಕಡೆ ರೆಡ್ ಅಲರ್ಟ್ ಘೋಷಿಸಲಾಗಿದೆ :ಬಿ.ಎಸ್.ಯಡಿಯೂರಪ್ಪ – ಕಹಳೆ ನ್ಯೂಸ್

ಮೈಸೂರು : ಬೆಂಗಳೂರಿಗೂ ಇಂದು ನಿವಾರ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದಾವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, ಚಂಡಮಾರುತ ಬಂದರೆ ನಾವು, ನೀವು ತಡೆಯೋಕಾಗೋಲ್ಲ. ಆದರೂ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಿಸಿವರಿಗೆ ಸೂಚಿಸಿದ್ದೇವೆ. ಕೆಲವು ಕಡೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದೇವೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಇಂದು ಶ್ರೀ ದೇಶಿಕೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದು. ಗ್ರಾಮದ ದೊಡ್ಡಮ್ಮ ತಾಯಿ ದೇವಸ್ಥಾನದ ಮೂರ್ತಿ ಪ್ರತಿಷ್ಠಾಪನೆ ಸೇರಿ ಹಲವು ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.