Recent Posts

Sunday, January 19, 2025
ಪುತ್ತೂರು

ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಕ್ಷೇತ್ರದ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಕೆ.ಮಾಧವ ಗೌಡ ಕಾಂತಿಲ ಆಯ್ಕೆ – ಕಹಳೆ ನ್ಯೂಸ್

ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವ ಕ್ಷೇತ್ರದ ನೂತನ ಆಡಳಿತ ಮಂಡಳಿಯ ಆಯ್ಕೆ ಪ್ರಕ್ರಿಯೆಯು ದೈವಸ್ಥಾನದ ವಠಾರದಲ್ಲಿ ನಡೆಯಿತು.


ಕೆ. ಮಾಧವ ಗೌಡ ಕಾಂತಿಲ ಅಧ್ಯಕ್ಷರಾಗಿ ಆಯ್ಕೆಯಾದರು. ಉಳಿದಂತೆ ಅಶೋಕ್ ಕುಮಾರ್ ಉಜ್ರಿಪಾದೆ, ಶ್ರೀಮತಿ ಹರಿಣಿ, ಶ್ರೀಮತಿ ಸ್ವರ್ಣಲತ, ಶ್ರೀ ನಾರಾಯಣ ಪೂಜಾರಿ, ಭೋಜರಾಜ ಗೌಡ, ಶಾಮಣ್ಣ ನಾಯಕ್, ಕಿರಣ್ ಕುಮಾರ್ ರೈ ಅವರು ಸದಸ್ಯರಾಗಿ ಆಯ್ಕೆಗೊಂಡಿದ್ದು, ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಮುರಳಿಕೃಷ್ಣ ಹಸಂತ್ತಡ್ಕ, ಆಡಳಿತಾಧಿಕಾರಿ ರಾಮಣ್ಣ ನಾಯ್ಕ್ ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು