Sunday, January 19, 2025
ಸುದ್ದಿ

ಮಂಗಳೂರು: ಬೊಕ್ಕ ಪಟ್ನ ಬೋಟ್ ಯಾರ್ಡ್ ಬಳಿ ವ್ಯಕ್ತಿಯೋರ್ವನ ಮೃತದೇಹ ಪತ್ತೆ; ಕೊಲೆ ಶಂಕೆ ! – ಕಹಳೆ ನ್ಯೂಸ್

ಮಂಗಳೂರು: ಬೊಕ್ಕ ಪಟ್ನ ಬೋಟ್ ಯಾರ್ಡ್ ಬಳಿ ಇಂದ್ರಜಿತ್ ಬೊಕ್ಕಪಟ್ನ ಎಂಬಾತನ ಕೊಲೆಯಾಗಿದೆ ಎಂದು ವರದಿಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಚ್ಚಿ ಕೊಲೆ ಮಾಡಿದ ಸ್ಥಿತಿಯಲ್ಲಿ ಗುರುವಾರ (ನ.26) ಬೆಳಗ್ಗೆ ಮೃತದೇಹ ಪತ್ತೆಯಾಗಿದೆ. ಬರ್ಕೆ ಸ್ಟೇಷನ್ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಹೆಚ್ಚಿನ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು