Sunday, January 19, 2025
ಸುದ್ದಿ

ಬರುಬರುತ್ತಾ ರಾಯರ ಕುದುರೆ ಕತ್ತೆಯಾಗುತ್ತಿದೆಯಾ ? ; ಎಂ.ಎಸ್. ಮೊಹಮ್ಮದ್ ಬಂಟ್ವಾಳ ಬಿಜೆಪಿ ಅಭ್ಯರ್ಥಿಮಾಡೋಣ – ನಳಿನ್ ಕುಮಾರ್ ಕಟೀಲ್

ಮಂಗಳೂರು : ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಲ್ಲಿ‌ ನಡೆದ ಸ್ಥಾಯಿಸಮಿತಿ ಸಭೆ ಸಂದರ್ಭ ನಡೆದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ನಾಯಕರ ಜೊತೆ ಮಂಗಳೂರು ಬಿಜೆಪಿ ಸಂಸದ ನಳಿನ್ ಕುಮಾರ್ ಕಟೀಲ್ ನಡೆಸಿದ ಚರ್ಚೆ ಒಂದರಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಜಿಲ್ಲಾ ಪಂಚಾಯತ್ ಸದಸ್ಯ MS ಮೊಹಮ್ಮದ್ ಸ್ಪರ್ಧಿಸಲಿ ಎಂದ ವಿಡಿಯೋ ಇದೀಗ ಸಾಮಾಜಿಕ ಜಾಲ ತಾಣದಲ್ಲಿ ಬಾರಿ ಸದ್ದು ಮಾಡುತ್ತಿದೆ.

ಈ ವಿಡಿಯೋ ಈಗ ಬಂಟ್ವಾಳ ಬಿಜೆಪಿ ಟಿಕೆಟ್ ಆಕಾಂಕ್ಷಿ ಉಳಿಪಾಡಿ ರಾಜೇಶ್ ನಾಯ್ಕ್ ಅವರ ಬೆಂಬಲಿಗರ ಕೆಂಗಣ್ಣಿಗೆ ಗುರಿಯಾಗಿದ್ದು ಸಂಸದ ನಳಿನ್ ಕುಮಾರ್ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಬರುಬರುತ್ತಾ ರಾಯರ ಕುದುರೆ ಕತ್ತೆಯಾಗುತ್ತಿದೆಯೇ ಎಂಬ ಪ್ರಶ್ನೆಗಳು ಕೇಳಿ ಬರುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅಷ್ಟಕ್ಕೂ ನಳಿನ್ ಕುಮಾರ್ ಕಟೀಲ್ ಏನಂದರು ಈ ವಿಡಿಯೋ ನೋಡಿ.

ಜಾಹೀರಾತು
ಜಾಹೀರಾತು
ಜಾಹೀರಾತು

https://youtu.be/tsnSxPGFes4