Recent Posts

Monday, January 20, 2025
ಬೆಳ್ತಂಗಡಿ

ಪತ್ರಕರ್ತರ ಸಂಘದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ-ಕಹಳೆ ನ್ಯೂಸ್

ಬೆಳ್ತಂಗಡಿ: ಸಂತೋಮ್ ಟವರ್ ಸಭಾಂಗಣದಲ್ಲಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಪತ್ರಕರ್ತ ಸಂಘದ ಅಧ್ಯಕ್ಷ ಆಶ್ರಫ್ ಆಲಿಕುಂಞ ಅಧ್ಯಕ್ಷತೆ ವಹಿಸಿದ್ದರು. ಹಾಗೆಯೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಗೌರವಾರ್ಪಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಕಾಲೇಜು ಪ್ರಾಂಶುಪಾಲರಾದ ಡಾ.ಸತೀಶ್ಚಂದ್ರ ಎಸ್, ಕಾರ್ಯದರ್ಶಿ ಮನೋಹರ್ ಬಳಂಜ ಹಾಗೂ ಸದಸ್ಯರು ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು