Recent Posts

Sunday, January 19, 2025
ಹೆಚ್ಚಿನ ಸುದ್ದಿ

ಲವ್ ಜಿಹಾದ್‌ ,ಗೋ ಹತ್ಯೆ ನಿಷೇಧ ಕುರಿತಂತೆ ಕಠಿಣ ಕಾನೂನು ಕ್ರಮ ತರುವಂತೆ ಹಾಗೂ ಚಿಕ್ಕಮಗಳೂರಿನ ದತ್ತಪೀಠದಲ್ಲಿ ಖಾಯಂ ಅರ್ಚಕರನ್ನು ನೇಮಿಸುವಂತೆ ಆಗ್ರಹಿಸಿ ರಾಜ್ಯದ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ್ ಅವರಿಗೆ ಬಜರಂಗದಳ ದಕ್ಷಿಣ ಪ್ರಾಂತದ ವತಿಯಿಂದ ಮನವಿ-ಕಹಳೆ ನ್ಯೂಸ್

ಈ ಸಂದರ್ಭ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತ್ತಡ್ಕ, ಪುತ್ತೂರು ಜಿಲ್ಲಾ ಸಂಯೋಜಕ ಶ್ರೀಧರ ತೆಂಕಿಲ, ಸಾಪ್ತಾಹಿಕ ಮಿಲನ್ ಪ್ರಮುಖ್ ಜಿತೇಶ್ ಬಲ್ನಾಡು, ಪುತ್ತೂರು ಪ್ರಖಂಡ ಸಹ ಸಂಯೋಜಕ ಜಯಂತ ಕುಂಜೂರುಪಂಜ, ವಿಶ್ವ ಹಿಂದು ಪರಿಷದ್ ಪುತ್ತೂರು ಪ್ರಖಂಡ ಸಹ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು