ಬಂಟ್ವಾಳ: ಇಲ್ಲಿನ ರಾಯಿ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ಎಂಬಲ್ಲಿ ಕಳೆದ 26 ವರ್ಷಗಳಿಂದ ಕಟೀಲು ಮೇಳದಿಂದ ಸಾರ್ವಜನಿಕ ಯಕ್ಷಗಾನ ಬಯಲಾಟ ಮತ್ತು ಯುವ ಕಲಾವಿದರನ್ನು ಪ್ರೋತ್ಸಾಹಿಸುತ್ತಿರುವ ಶ್ರೀ ದುರ್ಗಾಪರಮೇಶ್ವರಿ ಸೇವಾ ಸಮಿತಿ ವತಿಯಿಂದ ’ಕಿರು ಸಭಾಂಗಣ’ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು.
ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಳದ ಅರ್ಚಕ ನಾಗೇಶ ಹೊಳ್ಳ ಮಾತನಾಡಿ ಶುಭ ಹಾರೈಸಿದರು. ರಾಯಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ದಯಾನಂದ ಸಪಲ್ಯ, ಮಾಜಿ ಸದಸ್ಯೆ ನಿರುಪಮಾ ಎಸ್. ಭಂಡಾರಿ, ಪ್ರಮುಖರಾದ ರಶ್ಮಿತ್ ಶೆಟ್ಟಿ ಕೈತ್ರೋಡಿ, ಹರೀಶ ಶೆಟ್ಟಿ, ಆನಂದ ಟೈಲರ್, ಗಂಗಾಧರ ಸುವರ್ಣ, ಜಯ ಪೂಜಾರಿ, ಲೋಕೇಶ ಕೈತ್ರೋಡಿ ಕ್ವಾರ್ಟಸ್ , ಯಶೋಧರ ರೈ ದೇರಾಜೆ, ಪ್ರಶಾಂತ ರೈ, ದಾಮೋದರ ಆಚಾರ್ಯ, ದೇವಿಪ್ರಸಾದ್, ಹರೀಶ ಪೂಜಾರಿ, ವಸಂತ ಪೂಜಾರಿ, ರಮೇಶ ಆಚಾರ್ಯ, ಅಶೋಕ ಅಟ್ಲೊಟ್ಟು, ಸುರೇಶ ಆಚಾರ್ಯ, ದಾಮೋದರ ಮಡಿವಾಳ, ಸತೀಶ ಬಾಡಬೆಟ್ಟು, ಲೋಕೇಶ ಶೆಟ್ಟಿ ಕಂಬಳದಡ್ಡ, ಭಾಸ್ಕರ, ಪರಮೇಶ್ವರ ಪೂಜಾರಿ, ರಾಮಸುಂದರ ಗೌಡ ಮತ್ತಿತರರು ಇದ್ದರು. ಮೋಹನ್ ಕೆ.ಶ್ರೀಯಾನ್ ಕಾರ್ಯಕ್ರಮ ನಿರೂಪಿಸಿದರು.
You Might Also Like
ಬಂಟ್ಟಾಳ ತಾಲೂಕಿನ ವಗ್ಗ ನಿವೇದಿತಾ ಜಗದೀಶ್ ಇವರ ಮನೆಯಲ್ಲಿ ಯುವವಾಹಿನಿ ಬಂಟ್ವಾಳ ಘಟಕದ ಆಶ್ರಯದಲ್ಲಿ ನಡೆದ ಗುರುತತ್ವವಾಹಿನಿ ಮಾಲಿಕೆ – ಕಹಳೆ ನ್ಯೂಸ್
ಬಂಟ್ವಾಳ : ನಾರಾಯಣ ಗುರುಗಳ ಬದುಕೇ ಸನಾತನ ಧರ್ಮದಂತಿದ್ದು, ಅವರ ಸೇವಾ ವ್ಯಾಪ್ತಿ ವಿಶಾಲವಾಗಿತ್ತು. ಚಿಂತನೆಗಳು ಅಮೂಲ್ಯವಾಗಿದ್ದವು. ಯಾವುದೇ ಲೋಪ ದೋಷಗಳಿರದ ಜನಪರ ಕಾಳಜಿ ಇಂದಿನ ಯುವಕರಿಗೆ...
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ- ಕಹಳೆ ನ್ಯೂಸ್
ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬಂಟ್ವಾಳ ತಾಲೂಕು ಶಾಖೆಯ 2024-29 ನೇ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ ಬಿಸಿ ರೋಡ್ .ಸಂಘದ...
ಶ್ರೀರಾಮಚಂದ್ರ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ ಇದರ ಹಿರಿಯ ವಿದ್ಯಾರ್ಥಿ ಸಂಘ ರಚನೆ- ಪದಗ್ರಹಣ,-ಬೃಹತ್ ಆರೋಗ್ಯ ಮೇಳ ಮತ್ತು ರಕ್ತದಾನ ಶಿಬಿರ-ಕಹಳೆ ನ್ಯೂಸ್
ಬಂಟ್ವಾಳ : ಶ್ರೀರಾಮಚಂದ್ರ ಪದವಿ ಪೂರ್ವ ವಿದ್ಯಾಲಯ ಅಯೋಧ್ಯ ನಗರ-ಪೆರ್ನೆ, ಬಂಟ್ವಾಳ ತಾಲೂಕು ಇದರ ನೂತನ ಹಿರಿಯ ವಿದ್ಯಾರ್ಥಿ ಸಂಘದ ಪದಗ್ರಹಣ ಸಮಾರಂಭದ ಪ್ರಯುಕ್ತ ಯೆನೆಪೋಯ ವಿಶ್ವವಿದ್ಯಾನಿಲಯ,...
ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮ ಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಳ ತಾಲೂಕಿನ ಪುಂಜಾಲಕಟ್ಟೆ ವಲಯದ ಉಳಿ ಜ್ಞಾನವಿಕಾಸ ಕೇಂದ್ರದ...