Wednesday, January 22, 2025
ಬಂಟ್ವಾಳ

ಬಂಟ್ವಾಳದಲ್ಲಿ ನಿವೃತ್ತರು ವರ್ಗಾವಣೆ ಹೊಂದಿದ ಪೊಲೀಸ್ ಸಿಬ್ಬಂದಿಗೆ ಅಭಿನಂದನಾ ಸಮಾರಂಭ-ಕಹಳೆ ನ್ಯೂಸ್

ಬಂಟ್ವಾಳ: ಪೊಲೀಸ್ ಇಲಾಖೆಯಲ್ಲಿ ನಿವೃತ್ತಿ ಹೊಂದಿದ ಹಾಗೂ ಪದೋನ್ನತಿ ಹೊಂದಿ ವರ್ಗಾವಣೆ ಹೊಂದಿರುವ ಸಿಬ್ಭಂದಿಗೆ ಅಭಿನಂದನೆ, ಬೀಳ್ಕೊಡುಗೆ ಸಮಾರಂಭ ಬಂಟ್ವಾಳದಲ್ಲಿ ನಡೆಯಿತು.


ಬಂಟ್ವಾಳ ಡಿ.ವೈ.ಎಸ್.ಪಿ. ವೆಲೆಂಟೈನ್ ಡಿ.ಸೋಜ ಮಾತನಾಡಿ, ಶುಭ ಹಾರೈಸಿದರು. ವಿಶ್ವನಾಥ ರೈ, ಕಲೈಮಾರ್ ಹಾಗೂ ವರ್ಗೀಸ್ ಅವರನ್ನು ಗೌರವಿಸಲಾಯಿತು. ಬಂಟ್ವಾಳ ಗ್ರಾಮಾಂತರ ಎಸ್.ಐ.ಪ್ರಸನ್ನ, ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ ಅವಿನಾಶ್ ವಿಟ್ಲ ಎಸ್.ಐ. ವಿನೋದ್ ರೆಡ್ಡಿ ಉಪಸ್ಥಿತರಿದ್ದರು.ಪ್ರೊಬೆಷನರಿ ಎಸ್.ಐ.ನಸ್ರೀನಾ ತಾಜ್, ಗ್ರಾಮಾಂತರ ಠಾಣಾ ಅಪರಾಧ ವಿಭಾಗದ ಎಸ್.ಐ. ಸಂಜೀವ ಇಲಾಖಾ ಸಿಬ್ಬಂದಿಗಳು ಉಪಸ್ಥಿತರಿದ್ದರು.ಸಿಬ್ಬಂದಿ ವಿವೇಕ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು