Monday, January 20, 2025
ಹೆಚ್ಚಿನ ಸುದ್ದಿ

BREAKING NEWS – ನಟಿ ರಾಗಿಣಿಗೆ `ಸುಪ್ರೀಂಕೋರ್ಟ್’ ಬಿಗ್ ಶಾಕ್ : ಜಾಮೀನು ಅರ್ಜಿ ಜನವರಿಗೆ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ಸಂಬಂಧ ನಟಿ ರಾಗಿಣಿಗೆ ಸುಪ್ರೀಂಕೋರ್ಟ್ ಬಿಗ್ ಶಾಕ್ ನೀಡಿದ್ದು, ರಾಗಿಣಿ ಜಾಮೀನು ಅರ್ಜಿ ವಿಚಾರಣೆಯನ್ನೂ ಸುಪ್ರೀಂಕೋರ್ಟ್ ಜನವರಿಗೆ ಮುಂದೂಡಿದೆ.

ನಟಿ ರಾಗಿಣಿ ಪರ ವಕೀಲರು ಜಾಮೀನಿಗಾಗಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜಾಮೀನು ಅರ್ಜಿವಿಚಾರಣೆಯನ್ನು ಜನವರಿಗೆ ಮುಂದೂಡಿದೆ. ಸುಪ್ರಿಂಕೋರ್ಟ್ ರಾಗಿಣಿ ವಿಚಾರಣೆಯನ್ನು ನಡೆಸಿ ಪ್ರತಿಕ್ರಿಯೆ ನೀಡುವಂತೆ ಸಿಸಿಬಿ ಪೊಲೀಸರಿಗೆ ನೋಟಿಸ್ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು