Sunday, January 19, 2025
ಸುದ್ದಿ

ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರಕ್ಕೆ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ 25000 ದೇಣಿಗೆ – ಕಹಳೆ ನ್ಯೂಸ್

Ashok Kumar Rai
Ashok Kumar Rai

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರಕ್ಕೆ ಉದ್ಯಮಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು 25000 ರೂಪಾಯಿಗಳ ದೇಣಿಗೆ ನೀಡಿದ್ದಾರೆ.

Ashok Kumar Rai
Ashok Kumar Rai

ದೇಣಿಗೆಯ ಚೆಕ್ಕನ್ನು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್. ಸುಧಾಕರ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕರುಣಾಕರ್ ರೈ, ನಯನಾರೈ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು