Wednesday, January 22, 2025
ಸುದ್ದಿ

ಚಂಡಮಾರುತ ಎಫೆಕ್ಟ್ ನಿಂದಾಗಿ, ಮಂಗಳೂರು, ಉಡುಪಿಯಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆ-ಕಹಳೆ ನ್ಯೂಸ್

ಮಂಗಳೂರು : ಬಂಗಾಳಕೊಲ್ಲಿ ಚಂಡಮಾರುತ ಎಫೆಕ್ಟ್ ನಿಂದಾಗಿ ,ಮಂಗಳೂರಿನಲ್ಲಿ ಮಂಗಳವಾರ ಸಂಜೆ ವೇಳೆ ದಟ್ಟ ಮೋಡಗಳು ಆವರಿಸಿದ್ದು, ಭಾರೀ ಗಾಳಿ, ಮಿಂಚಿನೊಂದಿಗೆ ಮಳೆ ಸುರಿದಿದೆ.ಹಾಗೂ ಉಡುಪಿಯಲ್ಲೂ ಗುಡುಗು ಮಿಂಚು ಸಚಿತ ಮಳೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಅದಲ್ಲದೇ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಕೇರಳ, ತಮಿಳುನಾಡಿನಲ್ಲಿ ಚಂಡಮಾರುತವಾಗಿ ಪರಿವರ್ತನೆ ಹೊಂದಿದ ಪರಿಣಾಮ ರಾಜ್ಯದ ವಿವಿಧೆಡೆ ಮಳೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು