Wednesday, January 22, 2025
ಪುತ್ತೂರು

ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಿಸೆಂಬರ್ 10 ರಂದು ಷಡಾಧರ ಪ್ರತಿಷ್ಠೆ ಮತ್ತು ಗರ್ಭನ್ಯಾಸ ಕಾರ್ಯಕ್ರಮ-ಕಹಳೆ ನ್ಯೂಸ್

ಪುತ್ತೂರು: ಭಕ್ತಿಯ ಕೇಂದ್ರವಾಗಿದ್ದ, ಪುತ್ತೂರಿನ ಸರ್ವೇ ಗ್ರಾಮದ ಕೆದಂಬಾಡಿಯ ಎಲಿಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಿಸೆಂಬರ್ 10ರಂದು ಷಡಾಧರ ಪ್ರತಿಷ್ಠೆ ಗರ್ಭನ್ಯಾಸ ಕಾರ್ಯಕ್ರಮವು ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕಾರ್ಯಕ್ರಮವು ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಷಡಾಧರ ಪ್ರತಿಷ್ಠೆ ಮತ್ತು ಗರ್ಭನ್ಯಾಸ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು