Wednesday, January 22, 2025
ಹೆಚ್ಚಿನ ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ- ಕಹಳೆ ನ್ಯೂಸ್

ಕೊಲ್ಕತ್ತಾ : ಪಶ್ಚಿಮಬಂಗಾಳದ ಡೈಮಂಡ್ ಹಾರ್ಬರ್ ಪ್ರದೇಶದಲ್ಲಿ ಬಿಜೆಪಿಯಿಂದ ಹಮ್ಮಿಕೊಳ್ಳಲಾಗಿದ್ದ, ರ‍್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದ್ದಂತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಬೆಂಗಾವಲು ವಾಹನಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಮೊಟ್ಟೆ, ಕಲ್ಲು ತೂರಾಟ ನಡೆಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಡ್ಡಾ ತೆರಳುತ್ತಿದ್ದಾಗ ರಸ್ತೆಯನ್ನು ಬ್ಲಾಕ್ ಮಾಡಿ, ನಡ್ಡಾ ಅವರ ಕಾರಿನ ಮೇಲೂ ಏಕಾಏಕಿ ಕಲ್ಲು ತೂರಾಟ ಮಾಡಿದ್ದಾರೆ. ಇದರಿಂದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಸ್ ವಿಜಯವರ್ಗಿಯಾ ಅವರ ಕಾರು ಸಂಪೂರ್ಣ ಜಖ೦ಗೊ೦ಡಿದೆ

ಜಾಹೀರಾತು
ಜಾಹೀರಾತು
ಜಾಹೀರಾತು