Wednesday, January 22, 2025
ಬಂಟ್ವಾಳ

ಬಂಟ್ವಾಳ ತಾಲೂಕಿನ ಗ್ರಾಮ ಪಂಚಾಯತಿ ಚುನಾವಣೆಗೆ ಇಲ್ಲಿಯವರೆಗೆ 369 ನಾಮಪತ್ರ ಸಲ್ಲಿಕೆ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತಿಗಳ ಒಟ್ಟು 837 ಸ್ಥಾನಗಳಿಗೆ ಇದುವರೆಗೆ ‌369 ನಾಮಪತ್ರಗಳು ಸಲ್ಲಿಕೆಯಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆಯೇ ಸೋಮವಾರ 22, ಮಂಗಳವಾರ 27 ಮತ್ತು ಬುಧವಾರ ಒಂದೇ ದಿನಕ್ಕೆ 320 ನಾಮಪತ್ರಗಳು ಸಲ್ಲಿಕೆಯಾಗಿದೆ. ಹಾಗೆ ‌ಗುರುವಾರ ಮತ್ತೆ ಗರಿಷ್ಠ ಸಂಖ್ಯೆಯಲ್ಲಿ ನಾಮಪತ್ರ ಸಲ್ಲಿಕೆಯಾಗುವ ನಿರೀಕ್ಷೆ ಇದ್ದು, ಬಂಟ್ವಾಳ ತಾಲೂಕಿನಲ್ಲಿ ಚುನಾವಣೆ ಕಾವು ಏರತೊಡಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು