Thursday, January 23, 2025
ಸುದ್ದಿ

ಮಂಗಳೂರು; ಒಪಿಡಿ ಸ್ಥಗಿತಗೊಳಿಸಿ ವೈದ್ಯರಿಂದ ಪ್ರತಿಭಟನೆ- ಕಹಳೆ ನ್ಯೂಸ್

ಮಂಗಳೂರು: ಅಲೋಪತಿ ವೈದ್ಯರು ಮಾಡುವ ಅನೇಕ ಶಸ್ತ್ರಚಿಕಿತ್ಸೆಗಳನ್ನು ಆಯುರ್ವೇದಿಕ್ ವೈದರು‌ ಮಾಡಬಹುದೆಂದು ಕೇಂದ್ರ ಸರ್ಕಾರ ಆದೇಶಿಸಿರುವುದನ್ನು ಖಂಡಿಸಿ ನಗರದ ಐಎಂಎ ಕಚೇರಿ ಮುಂಭಾಗದಲ್ಲಿ ವೈದ್ಯರು ಪ್ರತಿಭಟನೆ ಮಾಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದಕ್ಕೆ ಬೆಂಬಲ ಸೂಚಿಸಿದ ದಕ್ಷಿಣ ಕನ್ನಡ ಜಿಲ್ಲೆಯ ವೈದ್ಯರು ಒಪಿಡಿ ಸೇವೆ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಭಾಗವಹಿಸಿದ್ದರು. ವೈದ್ಯರು ಕಪ್ಪು ಪಟ್ಟಿ ಧರಿಸಿ, ಕಪ್ಪು ಬಾವುಟ ಹಾರಿಸಿ ಪ್ರತಿಭಟನೆಯಲ್ಲಿ ಭಾಗಿಯಾದರು. ಇಂದು ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಜಿಲ್ಲಾಸ್ವತ್ರೆಗಳಲ್ಲಿ ಕೋವಿಡ್ ಮತ್ತು ತುರ್ತು ಚಿಕಿತ್ಸೆ ಹೊರತುಪಡಿಸಿ ಇತರ ಹೊರರೋಗಿಗಳ ಸೇವೆ ಸ್ಥಗಿತಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು