Wednesday, January 22, 2025
ಬಂಟ್ವಾಳ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘಟನೆಗಳಿಂದ ಕೊರಗಜ್ಜ ಕ್ಷೇತ್ರದಲ್ಲಿ ಶ್ರಮದಾನ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ರಾಯಿ‌ ಸಮೀಪದ ಕೈತ್ರೋಡಿ ಕ್ವಾರ್ಟರ್ಸ್ ಶ್ರೀ ಕೊರಗಜ್ಜ ಕ್ಷೇತ್ರದಲ್ಲಿ ಇದೇ 15 ರಂದು ಚಂಡಿಕಾಯಾಗ ನಡೆಯಲಿರುವ ಕಾರಣದಿಂದ ಇಲ್ಲಿನ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಇತರ ಸಂಘಟನೆಯ ಸದಸ್ಯರು ಭಾನುವಾರ ಶ್ರಮದಾನ ನಡೆಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಶ್ರಮದಾನದಲ್ಲಿ ಕ್ಷೇತ್ರದ ಧರ್ಮದರ್ಶಿ ಲೋಕೇಶ್ , ಯೋಜನೆಯ ಮೇಲ್ವಿಚಾರಕಿ ಹರಿಣಾಕ್ಷಿ ರೈ, ಹಾಗೂ ಮಾಜಿ ವಲಯಾಧ್ಯಕ್ಷ ಚಂದಪ್ಪಪೂಜಾರಿ ಸೇರಿದಂತೆ ಅನೇಕರು ಇದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು