Wednesday, January 22, 2025
ಬಂಟ್ವಾಳ

ಸಜೀಪಮುನ್ನೂರು ಗ್ರಾಮ ಪಂಚಾಯತಿನ ಅರಮನೆ ಹಿತ್ಲುವಿನಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಅರಮನೆಹಿತ್ಲು ಎಂಬಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಒಂದು, ಶನಿವಾರ ರಾತ್ರಿಯ ಬಳಿಕ ಕಂಡುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಂದಾವರದಿಂದ ಅರಮನೆ ಹಿತ್ಲುವರೆಗೆ ಸಂಪರ್ಕ ರಸ್ತೆ ಕಾಮಗಾರಿಗೆ ಅನುದಾನ ದೊರೆತರೂ ಕೆಲಸ ನಡೆಯದ ಕಾರಣ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ಬರೆಯಲಾಗಿತ್ತು.ಇಲ್ಲಿ ಸುಮಾರು 80ರಷ್ಟು ಮತದಾರರಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು