Recent Posts

Monday, April 7, 2025
ಬೆಂಗಳೂರು

ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಮುಂದುವರಿಕೆ; ಸಿಐಟಿ ಕಾರ್ಯದರ್ಶಿ ಆನಂದ್- ಕಹಳೆ ನ್ಯೂಸ್

ಬೆಂಗಳೂರು: ಸಾರಿಗೆ ನೌಕರರನ್ನು ‌ಸರ್ಕಾರಿ‌ ನೌಕರರನ್ನಾಗಿ ಮಾಡುವವರೆಗೂ ಸಾರಿಗೆ ಸಿಬ್ಬಂದಿ ನೌಕರರ ಮುಷ್ಕರ ಮುಂದುವರೆಯಲಿದೆ ಎಂದು ಸಿಐಟಿ ಕಾರ್ಯದರ್ಶಿ ಆನಂದ್ ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಗೆ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ, ಸಾರಿಗೆ ಸಿಬ್ಬಂದಿಗೆ ಸರ್ಕಾರಿ ನೌಕರರು ಎಂದು ಘೋಷಿಸುವವರೆಗೂ ಸಾರಿಗೆ ನೌಕರರ ಮುಷ್ಕರ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವಂತಿಲ್ಲ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ