Wednesday, January 22, 2025
ಹೆಚ್ಚಿನ ಸುದ್ದಿ

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಚಾರ ಎಸಗಿದ ಅಪ್ರಾಪ್ತ ಬಾಲಕ-ಕಹಳೆ ನ್ಯೂಸ್

ರಾಣಿಬೆನ್ನೂರು: ನಾಲ್ಕು ವರ್ಷದ ಬಾಲಕಿಯ ಮೇಲೆ ಅಪ್ರಾಪ್ತನೊಬ್ಬ ಅತ್ಯಾಚಾರ ಎಸಗಿದ ಘಟನೆ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ವಾಗೀಶನಗರದಲ್ಲಿ ಭಾನುವಾರ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

14 ವರ್ಷದ ಬಾಲಕ ಯಾರು ಇಲ್ಲದ ವೇಳೆಯಲ್ಲಿ 4 ವರ್ಷದ ಬಾಲಕಿಯನ್ನು ತನ್ನ ಅಜ್ಜನ ಮನೆಗೆಂದು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ರು, ಈ ಪ್ರಕರಣವು ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನ ಶಹರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು