Wednesday, January 22, 2025
ಪುತ್ತೂರು

ಕಬಕ ಬಳಿ ಡಿವೈಡರ್ ಗೆ ಬೈಕ್ ಢಿಕ್ಕಿ: ಹಿರಿಯ ಆರ್ ಎಸ್‌ಎಸ್ ಕಾರ್ಯಕರ್ತ ನಿಧನ-ಕಹಳೆ ನ್ಯೂಸ್

ಪುತ್ತೂರು: ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಮಾಣಿ -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಬಕ ಸಮೀಪದ ಪೋಳ್ಯ ಎಂಬಲ್ಲಿ ಡಿ.15ರ ನಸುಕಿನ ಜಾವ ನಡೆದಿದೆ.

ಬೈಕ್ ಸವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ, ಬಂಟ್ವಾಳ ನಿವಾಸಿ ವೆಂಕಟ್ರಮಣ ಹೊಳ್ಳ ಎಂದು ಗುರುತಿಸಲಾಗಿದೆ. ವೆಂಕಟ್ರಮಣ ಹೊಳ್ಳ ಅವರು ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ ಸಂದರ್ಭ ಕಬಕ ಸಮೀಪದ ಪೋಳ್ಯದಲ್ಲಿ ಅಳವಡಿಸಿರುವ ಡಿವೈಡರ್ ಬಳಿ ಈ ಅಪಘಾತ ಸಂಭವಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು