Wednesday, April 2, 2025
ಕಡಬ

ಕಡಬ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ನಿಧನ-ಕಹಳೆ ನ್ಯೂಸ್

ಕಡಬ: ಅನಾರೋಗ್ಯದಿಂದ ಬಳಲುತ್ತಿದ್ದ ಕಡಬದ ವರದಿಗಾರ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ಮೃತಪಟ್ಟಿದ್ದಾರೆ. ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕ ರಂಗದಲ್ಲಿ ಸೇವೆ ಸಲ್ಲಿಸಿದ್ದ ಖಾದರ್ ಸಾಹೇಬ್ ಕಲ್ಲುಗುಡ್ಡೆ ಹಲವು ವರ್ಷಗಳಿಂದ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು ತೀವ್ರ ಅನಾರೋಗ್ಯಕ್ಕೊಳಗಾದ ಖಾದರ್ ಸಾಹೇಬ್ ಕಲ್ಲುಗುಡ್ಡೆ ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ