
ಕಡಬ ತಾಲೂಕು ಇಚ್ಲಂಪಾಡಿ ಗ್ರಾಮದ ಕೊರಮೇರು ಎಂಬಲ್ಲಿ ಅನಾಥ ಶವ ನಿನ್ನೆ ಪತ್ತೆಯಾಗಿದೆ. ಸುಮಾರು ೪೫ ರಿಂದ ೫೦ ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಬಗ್ಗೆ ವಾರಸುದಾರರು ಯಾರಾದರೂ ಇದ್ದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಯನ್ನು ಸಂಪರ್ಕಿಸುವ0ತೆ ಪೊಲೀಸರು ತಿಳಿಸಿದ್ದಾರೆ.