Recent Posts

Sunday, January 19, 2025
ಹೆಚ್ಚಿನ ಸುದ್ದಿ

ಟಿಆರ್ ಪಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯ ನಿರ್ವಹಣಾಧಿಕಾರಿಯ ಬಂಧನ- ಕಹಳೆ ನ್ಯೂಸ್

ಮುಂಬೈ :ಪ್ರಸಾರ ವೀಕ್ಷಕ ಸಂಶೋಧನಾ ಮಂಡಳಿಯ ಮಾಜಿ ಮುಖ್ಯ ನಿರ್ವಹಣಾಧಿಕಾರಿ ರೊಮಿಲ್ ರಾಮ್ ಅವರನ್ನು ಟಿಆರ್ ಪಿ ಹಗರಣಕ್ಕೆ ಸಂಬಂಧಪಟ್ಟಂತೆ ಗುರುವಾರ ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ತನಿಖೆಯ ಸಂದರ್ಭ ಹಗರಣದಲ್ಲಿ ರೊಮಿಲ್ ರಾಮ್ ಅವರ ಪಾತ್ರವೂ ತಿಳಿದಿದ್ದು, ಈ ಕಾರಣದಿಂದಾಗಿ ಅವರನ್ನು ಬಂಧಿಸಿ, ಸ್ಥಳೀಯ ನ್ಯಾಯಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹಾಗೆಯೇ ರಿಪಬ್ಲಿಕ್ ಮೀಡಿಯಾ ನೆಟ್‌ವರ್ಕ್ ನ ಸಿಇಒ ವಿಕಾಸ್ ಖಾನ್ ಚಂದಾನಿ ಅವರನ್ನು ಭಾನುವಾರ ಬಂಧಿಸಲಾಗಿತ್ತು. ಆದರೆ ಅವರು ಬುಧವಾರ ಜಾಮೀನಿನ ಮೇರೆಗೆ ಬಿಡುಗಡೆಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು