ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿದ್ದು, ರವಿವಾರದಂದು 94 ಮಂದಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.
ಈ ನಡುವೆ 38 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದು, 1004 ಮಂದಿ ಪ್ರಸ್ತುತ ಚಿಕಿತ್ಸೆಯಲ್ಲಿದ್ದಾರೆ.ಹಾಗೆ 6449 ಮಂದಿ ನಿಗಾದಲ್ಲಿದ್ದಾರೆ.