Monday, January 20, 2025
ಬಂಟ್ವಾಳ

ಮೇಲ್ಕಾರ್ ನಲ್ಲಿ ಇಂದು ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ- ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ ಮೆಲ್ಕಾರ್ ಜಂಕ್ಷನ್‌ನಲ್ಲಿ ಮೆಲ್ಕಾರ್ ರಿಕ್ಷಾ ಚಾಲಕರು ,ಮಾಲಕರು ಸಂಘದ ಸಹಕಾರದೊಂದಿಗೆ ಎಸ್ಸೆಸ್ಸಫ್ ಬಂಟ್ವಾಳ ಡಿವಿಷನ್ ಸಮಿತಿ ಕೊಡುಗೆ ಮಾಡಿದಂತಹ ಶುದ್ಧ ಕುಡಿಯುವ ನೀರಿನ ವಾಟರ್ ಕೂಲರ್ ಇಂದಿನಿಂದ ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಳಗ್ಗೆ 11 ಗಂಟೆಗೆ ಮೆಲ್ಕಾರ್ ಜಂಕ್ಷನ್’ನಲ್ಲಿ ಸರಳ ರೀತಿಯ ಉದ್ಘಾಟನಾ ಕಾರ್ಯಾಕ್ರಮ ನಡೆದಿದ್ದು, ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಫ್ ಬಂಟ್ವಾಳ ಡಿವಿಷನ್ ನಾಯಕರು, ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರುಗಳು, ಸ್ಥಳೀಯ ಕೌನ್ಸಿಲರ್’ಗಳು ಭಾಗವಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು