Recent Posts

Sunday, January 19, 2025
ಬೆಂಗಳೂರು

ಬೆಂಗಳೂರು; ಫಾರಿನ್ ಪೋಸ್ಟ್ ಆಫೀಸ್​ ಬಟ್ಟೆಯಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿಗಳ ಬಂಧನ- ಕಹಳೆ ನ್ಯೂಸ್

ಬೆಂಗಳೂರು: ಫಾರಿನ್ ಪೋಸ್ಟ್ ಆಫೀಸ್​ ಬಟ್ಟೆಯಲ್ಲಿ ಮಾದಕ ವಸ್ತುಗಳನ್ನ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಎನ್​ಸಿಬಿ ಅಧಿಕಾರಿಗಳು ಹೆಡೆಮುರಿ ಕಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ರಾಮ್ಲಾ ಷಡಾಫಿ ಮತ್ತು ಇಮ್ಯಾನ್ಯುವಲ್ ಮೈಕಲ್ ಬಂಧಿತ ಆರೋಪಿಗಳಾಗಿದ್ದು, ಇವರು ನೆದರ್ ಲ್ಯಾಂಡ್​​ನಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನ ಸಾಗಿಸುತ್ತಿದ್ದರು ಎಂದು ಎನ್ನಲಾಗುತ್ತಿದೆ.ಈ ಬಗ್ಗೆ ಖಚಿತ ಮಾಹಿತಿ ಪಡೆದ ಎನ್​ಸಿಬಿ ಅಧಿಕಾರಿಗಳು ದಾಳಿ ಮಾಡಿ ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ. ಹಾಗೆಯೇ ಬಂಧಿತರಿಂದ 3 ಸಾವಿರ ಮಾತ್ರೆಗಳು ಮತ್ತು 240 ಗ್ರಾಂ ಕೊಕೇನ್ ಜಪ್ತಿ ಮಾಡಿದ್ದಾರೆ. ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದ ಅಧಿಕಾರಿಗಳು ತನಿಖೆ ಮುಂದುವರಿಸಿದ್ದಾರೆ.