Recent Posts

Sunday, January 19, 2025
ಹೆಚ್ಚಿನ ಸುದ್ದಿ

ಚಿರತೆಯ ಸಂತತಿಯಲ್ಲಿ ಕರ್ನಾಟಕ ಎರಡನೇ ಸ್ಥಾನ- ಕಹಳೆ ನ್ಯೂಸ್

ನವದೆಹಲಿ: ದೇಶದಲ್ಲಿ ಕಳೆದ ಕೆಲ ವರ್ಷಗಳಲ್ಲಿ ಚಿರತೆ ಸಂತತಿಯಲ್ಲಿ ಗಣನೀಯ ಏರಿಕೆ ಕಂಡು ಬಂದಿದೆ. ಭಾರತದಲ್ಲಿನ 2018ರ ಚಿರತೆಗಳ ಸ್ಥಿತಿಗತಿ ಕುರಿತು ವರದಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಅದರನ್ವಯದಂತೆ ದೇಶದಲ್ಲಿ 12,852 ಚಿರತೆಗಳಿರುವುದು ಕಂಡುಬಂದಿದೆ. ವರದಿಯ ಪ್ರಕಾರ, 2018ರಲ್ಲಿ ದೇಶದಲ್ಲಿ 8,000ಚಿರತೆಗಳಿದ್ದರೆ, 2018ರಲ್ಲಿ ಚಿರತೆಗಳ ಸಂಖ್ಯೆ 12,852ಕ್ಕೆ ಹೆಚ್ಚಳವಾಗಿದೆ. ಹಾಗೆಯೇ ಮಧ್ಯಪ್ರದೇಶ 3421 ಚಿರತೆಗಳನ್ನು ಹೊಂದಿದ್ದು, ಮೊದಲ ಸ್ಥಾನದಲ್ಲಿದ್ರೆ, ಕರ್ನಾಟಕದಲ್ಲಿ 1,783 ಚಿರತೆಗಳಿದ್ದು, ಎರಡನೇ ಸ್ಥಾನದಲ್ಲಿದೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಚಿರತೆ ಸಂತತಿಯ ಹೆಚ್ಚಳ ಕುರಿತು ಸಂತಸ ವ್ಯಕ್ತಪಡಿಸಿದ್ದಾರೆ. ಭಾರತದಲ್ಲಿ ಚಿರತೆಗಳ ಸಂತತಿ ಹೆಚ್ಚಳ ಚಿರತೆಗಳ ಸ್ಥಿತಿಗತಿ ವರದಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ ಭಾರತದಲ್ಲಿ 12,852 ಚಿರತೆಗಳು ಪತ್ತೆಯಾಗಿದ್ದು, ಅತಿಹೆಚ್ಚು ಚಿರತೆ ಹೊಂದಿರುವ ರಾಜ್ಯಗಳ ಪೈಕಿ ಕರ್ನಾಟಕ 2ನೇ ಸ್ಥಾನ ಎಂದು ತಿಳಿಸಿದೆ.