Wednesday, January 22, 2025
ಹೆಚ್ಚಿನ ಸುದ್ದಿ

ಶಿವಮೊಗ್ಗದಲ್ಲಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ನೇಣಿಗೆ ಶರಣು- ಕಹಳೆ ನ್ಯೂಸ್

ಶಿವಮೊಗ್ಗ: ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೋರ್ವಳು, ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಲಲಿತಾ ಎಂದು ಗುರುತಿಸಲಾಗಿದೆ. ಈಕೆ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು. ಈಕೆಯ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಈ ಪ್ರಕರಣವು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು