Tuesday, January 21, 2025
ಹೆಚ್ಚಿನ ಸುದ್ದಿ

ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿವರ ಜನ್ಮದಿನ : ಗೌರವ ಸಲ್ಲಿಸಿದ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಹೈದರಾಬಾದ್ ​: ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿವರ ವರ 96ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಸಿದ್ದಾರೆ.

‘ದೇಶವನ್ನು ಉನ್ನತ ಅಭಿವೃದ್ಧಿಯತ್ತ ಕೊಂಡೊಯ್ದವರು ವಾಜಪೇಯಿಯವರು. ಬಲವಾದ ಮತ್ತು ಸಮೃದ್ಧ ಭಾರತ ನಿರ್ಮಾಣ ಮಾಡುವ ಅವರ ಪ್ರಯತ್ನಗಳನ್ನು ದೇಶ ಸದಾ ನೆನಪಿಟ್ಟುಕೊಳ್ಳುತ್ತದೆ’ ಎಂದು ಪ್ರಧಾನಿ ಟ್ವೀಟ್​ ಮೂಲಕ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಭಾರತೀಯ ವಿದ್ವಾಂಸ ಪಂಡಿತ್​ ಮದನ್​ ಮೋಹನ ಮಾಳವೀಯ ಅವರ ಜನ್ಮದಿನವೂ ಇಂದೇ ಆಗಿದ್ದು, ಪ್ರಧಾನಿ ಮೋದಿ ಅವರ ಸಾಧನೆಗಳನ್ನು ಸ್ಮರಿಸಿದ್ದಾರೆ. ‘ಕಾಶಿ ಹಿಂದೂ ವಿಶ್ವವಿದ್ಯಾಲಯದ ಪ್ರವರ್ತಕ ಮತ್ತು ಶ್ರೇಷ್ಠ ಬಹುಶಿಸ್ತೀಯ ಪ್ರತಿಭೆ ಪಂಡಿತ್ ಮದನ್ ಮೋಹನ್ ಮಾಳವಿಯಾ ಜಿ ಅವರಿಗೆ ನನ್ನ ಗೌರವ ಸಮರ್ಪಣೆ.

ಜಾಹೀರಾತು
ಜಾಹೀರಾತು
ಜಾಹೀರಾತು