Thursday, January 23, 2025
ಹೆಚ್ಚಿನ ಸುದ್ದಿ

ನಟ ರಜನಿಕಾಂತ್ ಆರೋಗ್ಯದಲ್ಲಿ ಚೇತರಿಕೆ : ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ – ಕಹಳೆ ನ್ಯೂಸ್

ಚೆನ್ನೈ : ಶುಕ್ರವಾರ ರಕ್ತದೊತ್ತಡದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ರಜನಿಕಾಂತ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ರಜನಿಕಾಂತ್ ಸಹೋದರ ಸತ್ಯನಾರಾಯಣ, ರಜನಿಕಾಂತ್ ಆರೋಗ್ಯದಲ್ಲಿ ಯಾವುದೇ ಸಮಸ್ಯೆಯಿಲ್ಲ. ಸದ್ಯ ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಅಭಿಮಾನಿಗಳು ಆತಂಕಪಡುವ ಅಗತ್ಯವಿಲ್ಲ.ಇಂದು ರಜನಿಕಾಂತ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು