Thursday, January 23, 2025
ಹೆಚ್ಚಿನ ಸುದ್ದಿ

ಮಾಜಿ ಸಚಿವ ವಿನಯ್ ಕುಲಕರ್ಣಿ ಮತ್ತೆ ಜನವರಿ 8ರವರೆಗೆ ನ್ಯಾಯಂಗ ಬಂಧನ ವಿಸ್ತರಣೆ-ಕಹಳೆ ನ್ಯೂಸ್

ಧಾರವಾಡ : ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸಿಬಿಐನಿಂದ ಬಂಧನಕ್ಕೆ ಒಳಗಾಗಿ, ನ್ಯಾಯಂಗ ಬಂಧನದಲ್ಲಿರುವಂತ ಮಾಜಿ ಸಚಿವ ವಿನಯ್ ಕುಲಕರ್ಣಿ, ನ್ಯಾಯಾಂಗ ಬಂಧನದ ಅವಧಿ, ಇಂದು ಮುಕ್ತಾಯಗೊಂಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಹೀಗಾಗಿ ಮತ್ತೆ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದಂತ ಧಾರವಾಡ ವಿಶೇಷ ಸಿಬಿಐ ಕೋರ್ಟ್, ಜನವರಿ 8, 2021ರವರೆಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಿಸಿ, ಧಾರವಾಡದ ವಿಶೇಷ ಸಿಬಿಐ ಕೋರ್ಟ್ ಆದೇಶಿಸಿದೆ.ಹೀಗಾಗಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೊಸ ವರ್ಷಕ್ಕೂ ಬಿಡುಗಡೆ ಭಾಗ್ಯ ಇಲ್ಲದಂತೆ ಆಗಿದ್ದು, ವಿನಯ್ ಕುಲಕರ್ಣಿಗೆ ಜೈಲೇ ಗತಿ ಎಂಬಂತೆ ಆಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು