Thursday, January 23, 2025
ಹೆಚ್ಚಿನ ಸುದ್ದಿ

ಬೆಳಗಾವಿ ಪಾಲಿಕೆಯ ಎದುರು ಕನ್ನಡ ಧ್ವಜ ಹಾರಿಸಲು ಮುಂದಾದ ಕನ್ನಡ ಪರ ಸಂಘಟನೆಗಳು ಪೊಲೀಸ್ ವಶ-ಕಹಳೆ ನ್ಯೂಸ್

ಬೆಳಗಾವಿ : ಬೆಳಗಾವಿ ಪಾಲಿಕೆಯ ಎದುರು ಕನ್ನಡ ಧ್ವಜ ಸ್ತಂಭ ಸ್ಥಾಪಿಸಿ, ಕನ್ನಡ ಧ್ವಜ ಹಾರಿಸಲು ಮುಂದಾದ ಕನ್ನಡ ಪರ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವೇಳೆ ಪೊಲೀಸರು ಮತ್ತು ಕನ್ನಡ ಪರ ಸಂಘಟನೆಗಳ ಕರ್ಯಕರ್ತರ ನಡುವೆ ವಾಗ್ವಾದ ನಡೆದಿದ್ದು, ಸದ್ಯ ಪೊಲೀಸರು ಧ್ವಜ ಹಾರಿಸಲು ಬಂದ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು