Recent Posts

Sunday, January 19, 2025
ಬೆಂಗಳೂರು

ಇಂದು ಗ್ರಾಮ ಪಂಚಾಯತ್ ಚುನಾವಣೆ ಫಲಿತಾಂಶ- ಕಹಳೆ ನ್ಯೂಸ್

ಬೆಂಗಳೂರು:ಇಂದು ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯೂ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

91 ಸಾವಿರಕ್ಕೂ ಹೆಚ್ಚು ಗ್ರಾಮೀಣ ಜನಪ್ರತಿನಿಧಿಗಳ ಭವಿಷ್ಯ ನಿರ್ಣಯವಾಗಲಿದೆ. ಎಲ್ಲ ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಕ್ಕೆ ಮತ ಎಣಿಕೆ ಆರಂಭವಾಗಲಿದ್ದು, ಚುನಾವಣಾ ಆಯೋಗ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಹಾಗೆಯೇ ಸಂಜೆ ವೇಳೆಗೆ ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ಅಂತಿಮ ಫಲಿತಾಂಶ ಹೊರಬೀಳಲಿದೆ. ದಕ್ಷಿಣ ಕನ್ನಡ 220ಗ್ರಾಮ ಪಂಚಾಯತ್ ನ ಒಟ್ಟು 3,131 ಸ್ಥಾನಗಳನ್ನು ವಿಭಜಿಸಿ 3 ಕ್ಷೇತ್ರಗಳಿಗೆ ಒಂದು ಟೇಬಲ್ ನಂತೆ ಎಣಿಕೆ ನಡೆಯಲಿದ್ದು, ಪ್ರತಿ ಟೇಬಲ್ ಗೆ ಇಬ್ಬರು ಸಿಬ್ಬಂದಿ ಇರುತ್ತಾರೆ. ಒಟ್ಟು 7, 275 ಅಭ್ಯರ್ಥಿಗಳ ಸೋಲು ಗೆಲುವುವಿನ ನಿರ್ಧಾರವಾಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು