ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ವತಿಯಿಂದ ಆಯೋಜಿಸಲಾಗಿರುವ ಅರ್ಧ ಏಕಾಹ ಭಜನೋತ್ಸವದಲ್ಲಿ ಭಾಗವಹಿಸಿದ ಶಾಸಕರಾದ ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್
ನೀರುಮಾರ್ಗದ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿಯ ವತಿಯಿಂದ ಆಯೋಜಿಸಲಾಗಿರುವ ಅರ್ಧ ಏಕಾಹ ಭಜನೋತ್ಸವ ಕಾರ್ಯಕ್ರಮ ನಡೆಸಲಾಯಿತು.
ಈ ಭಜನೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಡಾ.ಭರತ್ ಶೆಟ್ಟಿ ವೈಯವರು ಭಾಗವಹಿಸಿ ಗಣ್ಯರೊಂದಿಗೆ ಭಜನೋತ್ಸವಕ್ಕೆ ಚಾಲನೆ ನೀಡಿದರು.