Thursday, January 23, 2025
ಬಂಟ್ವಾಳ

ಬಂಟ್ವಾಳದಲ್ಲಿ ಮತ ಎಣಿಕೆಯ ಕಾರ್ಯ ಆರಂಭ-ಕಹಳೆ ನ್ಯೂಸ್

ಬಂಟ್ವಾಳ: ಬಂಟ್ವಾಳ ತಾಲೂಕಿನ 57 ಗ್ರಾಮ ಪಂಚಾಯತ್‍ಗಳಿಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯವು ಇಂದು ಬೆಳಗ್ಗೆ 8ಗಂಟೆಗೆ ಆರಂಭಗೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಾರಂಭದಲ್ಲಿ ಸಂಬಂಧಿಸಿದ ಅಧಿಕಾರಿಗಳ ಸಮ್ಮುಖದಲ್ಲಿ ಸ್ಟ್ರಾಂಗ್ ರೂಮ್‍ನ ಬಾಗಿಲು ತೆರೆದು ನಂತರ ಮತ ಪೆಟ್ಟಿಗೆಗಳನ್ನು ಆಯಾಯ ಎಣಿಕೆ ಕೇಂದ್ರಗಳಿಗೆ ಸಾಗಿಸಲಾಯಿತು. ಈ ಮತ ಎಣಿಕೆ ಕಾರ್ಯವು ಮೊಡಂಕಾಪು ಇನ್ಫೆಂಟ್ ಜೀಸಸ್ ಶಾಲೆಯ 23 ಕೊಠಡಿಗಳಲ್ಲಿ 89 ಟೇಬಲ್‍ಗಳ ಮೂಲಕ ಎಣಿಕೆ ಕಾರ್ಯ ನಡೆಯುತ್ತಿದೆ.

ಅಭ್ಯರ್ಥಿಗಳು ಮತ್ತು ಅವರು ಸೂಚಿಸಿದ ಏಜೆಂಟ್‍ಗಳ ಸಮ್ಮುಖದಲ್ಲಿ ಎಣಿಕೆ ಕಾರ್ಯ ನಡೆಯುತ್ತಿದೆ. ಹಾಗೆಯೇ ಕೇಂದ್ರದ ಹೊರಭಾಗದಲ್ಲಿ ರಾಜಕೀಯ ಪಕ್ಷಗಳ ಬೆಂಬಲಿಗರು ಸೇರುತ್ತಿರುವುದು ಕಂಡುಬಂದಿದೆ.