ಸುಳ್ಯ : ಪಂಜ ಗ್ರಾಮ ಪಂಚಾಯತ್ ಕೂತ್ಕುಂಜ 1ನೇ ವಾರ್ಡ್ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನೇತ್ರಾವತಿ ಆಯ್ಕೆಯಾಗಿದ್ದಾರೆ. ನೇತ್ರಾವತಿಯವರಿಗೆ 310 ಮತಗಳು ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಭವ್ಯಾ ಕುದ್ವಾ ಅವರಿಗೆ 133 ಮತಗಳು ದೊರೆತಿದೆ.
You Might Also Like
ಕಸ್ತೂರಿ ರಂಗನ್ ವರದಿ ವಿರೋಧಿಸಿ ಗುಂಡ್ಯದಲ್ಲಿ ಪ್ರತಿಭಟನಾ ಸಭೆ, ರಸ್ತೆ ತಡೆ ಆರೋಪ ; ಶಾಸಕಿ ಭಾಗೀರಥಿ ಮುರುಳ್ಯ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ ಸಹಿತ 15 ಮಂದಿಯ ವಿರುದ್ಧ ಪ್ರಕರಣ ದಾಖಲು – ಕಹಳೆ ನ್ಯೂಸ್
ಸುಬ್ರಹ್ಮಣ್ಯ: ಕಸ್ತೂರಿ ರಂಗನ್ ವರದಿ ವಿರೋಧಿಸಿ ನ.15ರ ಶುಕ್ರವಾರ ಗುಂಡ್ಯದಲ್ಲಿ ನಡೆದ ಪ್ರತಿಭಟನಾ ಸಭೆ ಬಳಿಕ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯನ್ನು ಗುಂಡ್ಯದಲ್ಲಿ ಅನುಮತಿ ಇಲ್ಲದೇ ರಸ್ತೆ ತಡೆ ನಡೆಸಿದ...
ನೆಹರು ಮೆಮೋರಿಯಲ್ ಕಾಲೇಜು ಸುಳ್ಯ ಪ್ರತಿಭಾ ದಿನಾಚರಣೆ ಎನ್.ಎಮ್.ಸಿ ಕಲೋತ್ಸವ 2024-ಕಹಳೆ ನ್ಯೂಸ್
ಸುಳ್ಯ:ನೆಹರು ಮೆಮೋರಿಯಲ್ ಕಾಲೇಜು ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಸ್ಪರ್ಧೆ ಅದ್ದೂರಿಯಾಗಿ ಮತ್ತು ಸಾಂಪ್ರದಾಯಿಕವಾಗಿ ಕೆ.ವಿ.ಜಿ ಷಷ್ಟ್ಯಬ್ದ ರಂಗಮAದಿರದಲ್ಲಿ ನವೆಂಬರ್ 14ನೇ ಗುರುವಾರದಂದು ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಲೇಜಿನ...
ಅರಂತೋಡಿನ ಯವಕನೊಬ್ಬ ನೇಣಿಗೆ ಶರಣು-ಕಹಳೆ ನ್ಯೂಸ್
ಅರಂತೋಡು: ಯವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ ಅರಂತೋಡು ಗ್ರಾಮದ ಬಿಳಿಯಾರು ನಿವಾಸಿ ಸೀತಾರಾಮ ಎಂಬವರ ಪುತ್ರ ಪುನೀತ್...
ಸುಳ್ಯ: ಎನ್ನೆಂಸಿ, ವಿಜ್ಞಾನ ಸಂಘದ ವತಿಯಿಂದ ವಿಜ್ಞಾನ ಮಾದರಿ ರಚನೆ ಸ್ಪರ್ಧೆ-ಕಹಳೆ ನ್ಯೂಸ್
ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜಿನ ವಿಜ್ಞಾನ ಸಂಘದ ವತಿಯಿಂದ ನವೆಂಬರ್ 09 ಶನಿವಾರದಂದು ವಿಜ್ಞಾನ ಮಾದರಿ ರಚನೆ ಸ್ಪರ್ಧೆ ಆಯೋಜಿಸಲಾಗಿತ್ತು. ಕಾಲೇಜಿನ ವಿಜ್ಞಾನ ವಿಭಾಗ ಸಂಯೋಜಕರು ಮತ್ತು...