Thursday, January 23, 2025
ಹೆಚ್ಚಿನ ಸುದ್ದಿ

ಚಂದ್ರದ್ರೋಣ ಗಿರಿಯಲ್ಲಿ ಶ್ರೀ ಗುರು ದತ್ತಾತ್ರೇಯರ ಜಯಂತಿಯ ಪ್ರಯುಕ್ತ ಆಯೋಜಿಸಲಾಗಿದ್ದ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡ ನಳಿನ್ ಕುಮಾರ್ ಕಟೀಲ್ ಮತ್ತು ಹರೀಶ್ ಪೂಂಜ- ಕಹಳೆ ನ್ಯೂಸ್

ಚಂದ್ರದ್ರೋಣ ಗಿರಿಯಲ್ಲಿ ಶ್ರೀ ಗುರು ದತ್ತಾತ್ರೇಯರ ಕ್ಷೇತ್ರದಲ್ಲಿ ದತ್ತಾತ್ರೇಯ ಜಯಂತಿಯ ಆಚರಿಸಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಜಯಂತಿಯ ಪ್ರಯುಕ್ತ ಆಯೋಜಿಸಲಾಗಿದ್ದ ಪೂಜಾ ಕೈಂಕರ್ಯಗಳಲ್ಲಿ ನಳಿನ್ ಕುಮಾರ್ ಕಟೀಲ್ ಮತ್ತು ಹರೀಶ್ ಪೂಂಜ ಸೇರಿದಂತೆ ಹಲವಾರು ಗಣ್ಯರು ಶ್ರೀ ಗುರು ದತ್ತಾತ್ರೇಯರ ಪಾದುಕೆಯ ದರ್ಶನ ಪಡೆದು ಈ ಪೂಜಾ ಕೈಂಕರ್ಯಗಳಲ್ಲಿ ಪಾಲ್ಗೊಂಡರು.