Monday, January 20, 2025
ಹೆಚ್ಚಿನ ಸುದ್ದಿ

ಬಂದಾರು ಗ್ರಾಮ ಪಂಚಾಯತ್ ಮತ ಎಣಿಕೆಯ 2 ನೇ ವಾರ್ಡ್ ನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಭರ್ಜರಿ ಜಯ- ಕಹಳೆ ನ್ಯೂಸ್

ಬಂದಾರು: ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂದಾರು 2 ನೇ ವಾರ್ಡ್ ನಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ದಿನೇಶ್ ಗೌಡ ಖಂಡಿಗ 725, ಪರಮೇಶ್ವರಿ ಕೆ.ಪುಯಿಲ 693, ಸುಚಿತ್ರ ಮುರ್ತಾಜೆ 696, ಮತ್ತು ಪವಿತ್ರ ಕೋಡಂಗೆಕೋಡಿ 681 ಮತಗಳನ್ನು ಪಡೆದು ಅಭೂತಪೂರ್ವ ಜಯಗಳಿಸಿ ಹರೀಶ್ ಪೂಂಜ ಅವರ ಅಭಿವೃದ್ಧಿಗೆ ಜನ ಜೈ ಎಂದಿದ್ದಾರೆ.