Thursday, April 17, 2025
ಬೆಳ್ತಂಗಡಿ

ಬಿಜೆಪಿ ಅಭ್ಯರ್ಥಿಗಳನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಮತದಾರರಿಗೆ ಮನದಾಳದ ಕೃತಜ್ಞತೆಯನ್ನು ಸಲ್ಲಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ- ಕಹಳೆ ನ್ಯೂಸ್

ಬೆಳ್ತಂಗಡಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ‌ಬೆಳ್ತಂಗಡಿ ತಾಲೂಕಿನ 46 ಪಂಚಾಯತ್ ಗಳಲ್ಲಿ 40 ಬಿಜೆಪಿ ಸ್ವಷ್ಟ ಬಹುಮತಗಳೊಂದಿಗೆ ಮತ್ತು 631 ಸ್ಥಾನಗಳ ಪೈಕಿ 485 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಅಭೂತಪೂರ್ವವಾಗಿ ಗೆಲ್ಲಿಸಿದ ಮತದಾರರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಮನದಾಳದ ಕೃತಜ್ಞತೆಯನ್ನು ಸಲ್ಲಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ