Recent Posts

Sunday, January 19, 2025
ಹೆಚ್ಚಿನ ಸುದ್ದಿ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದವರಿಂದ ಕಡಬ ತಹಸೀಲ್ದಾರ್ ಮೂಲಕ ಗೃಹಸಚಿವರಿಗೆ ಮನವಿ – ಕಹಳೆ ನ್ಯೂಸ್

ಉಜಿರೆ: ದಿನಾಂಕ 30/12/2020 ರಂದು ಉಜಿರೆಯ ಮತ ಎಣಿಕೆ ಕೇಂದ್ರದಲ್ಲಿ S.D.P.I ಕಾರ್ಯಕರ್ತರು ದೇಶವಿರೋಧಿ ಘೋಷಣೆಯನ್ನು ಕೂಗಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ದೇಶವಿರೋಧಿ ಘೋಷಣೆಯನ್ನು ಖಂಡಿಸಿ ಆರೋಪಿಗಳ ಮತ್ತು ಸಂಘಟನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕಡಬ ತಹಸೀಲ್ದಾರ್ ಮೂಲಕ ಗೃಹಸಚಿವರಿಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕುಕ್ಕೆ ಸುಬ್ರಹ್ಮಣ್ಯ ಘಟಕದಿಂದ ಮನವಿ ಮಾಡಿದರು.