Thursday, January 23, 2025
ಬಂಟ್ವಾಳ

ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ 6ರಿಂದ 16ರವರೆಗೆ ಅಗೇಲು ಸೇವೆ ಇಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಸಜೀಪ ಶ್ರೀ ಉಳ್ಳಾಲ್ದಿ ಅಮ್ಮನವರ ವಾರ್ಷಿಕ ಪುದ್ದಾರ್ ಮೆಚ್ಚಿ ಜಾತ್ರೆಯ ಪ್ರಯುಕ್ತ, ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಜನವರಿ 6ರಿಂದ 16ರವರೆಗೆ ಅಗೇಲು ಸೇವೆ ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು